Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೊಸ ವರ್ಷದ ಸಂದರ್ಭದಲ್ಲಿ ದೇಶಕ್ಕೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶಕ್ಕೆ ಹೊಸ ವರ್ಷದ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

“2017ರ ಆರಂಭದಲ್ಲಿ ಶುಭಾಶಯಗಳು. ಈ ವರ್ಷವು ಎಲ್ಲರ ಬದುಕಿನಲ್ಲಿ ಉತ್ತಮ ಆರೋಗ್ಯ, ಸಂತಸ ಮತ್ತು ಸಮೃದ್ಧಿ ತರಲಿ”, ಎಂದು ಪ್ರಧಾನಿ ಹೇಳಿದ್ದಾರೆ.

***

AKT/NT