Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೋಳಿಯ ಸಂದರ್ಭದಲ್ಲಿ ಪ್ರಧಾನಿಯವರಿಂದ ಜನತೆಗೆ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೋಳಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭಕೋರಿದ್ದಾರೆ.
ಹೋಳಿಯ ಪಾವನಪರ್ವದಲ್ಲಿ ದೇಶದ ಸರ್ವ ಜನತೆಗೆ ಶುಭಾಶಯಗಳು (“होली के पावन पर्व की सभी देशवासियों को ढेरों शुभकामनाएं। ) ಎಂಬ ಸಂದೇಶವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ್ದಾರೆ