Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೋಳಿ ಶುಭಾಶಯ ತಿಳಿಸಿದ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಧನ್ಯವಾದ ತಿಳಿಸಿದ ಪ್ರಧಾನಮಂತ್ರಿ


ಫ್ರಾನ್ಸ್ ಗಣರಾಜ್ಯ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಕಳುಹಿಸಿದ ಹೋಳಿ ಹಬ್ಬದ ಶುಭಾಶಯಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. 

ಹೋಳಿ ಶುಭಾಶಯಗಳ ಕುರಿತು ಫ್ರೆಂಚ್ ಅಧ್ಯಕ್ಷರ X ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಾ, ಶ್ರೀ ಮೋದಿ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ;

“बहुत-बहुत धन्यवाद, मेरे मित्र! 

होली के पावन अवसर पर आपको और फ्रांस के लोगों को ढेर सारी खुशियां और समृद्धि की हार्दिक शुभकामनाएं।”

 

*****