Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೋಳಿ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಹೋಳಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಹೋಳಿಯ ಪವಿತ್ರ ಸಂದರ್ಭದಲ್ಲಿ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಬಣ್ಣಗಳ ಹಬ್ಬ ಹೋಳಿಯ ಶುಭಕಾಮನೆಗಳು. ಈ ಹಬ್ಬವು ಎಲ್ಲೆಡೆ ಸಂತಸ ತರಲಿ,” ಎಂದು ಪ್ರಧಾನಿ ಹೇಳಿದ್ದಾರೆ.

*****

AKT/SH