Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

19ವರ್ಷದೊಳಗಿನವರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ವರ್ಷದೊಳಗಿನವರ ವಿಶ್ವಕಪ್ ಪ್ರಶಸ್ತಿ ಗೆದ್ದ ಭಾರತ ತಂಡದ ಯುವ ಕ್ರಿಕೆಟಿಗರನ್ನು ಅಭಿನಂದಿಸಿದ್ದಾರೆ.

“ನಮ್ಮ ಯುವ ಕ್ರಿಕೆಟಿಗರ ಅದ್ಭುತ ಸಾಧನೆಯಿಂದ ಸಂಪೂರ್ಣ ಆನಂದಭರಿತನಾಗಿದ್ದೇನೆ. 19 ವರ್ಷದೊಳಗಿನವರ ವಿಶ್ವ ಕಪ್ ಗೆದ್ದ ಅವರಿಗೆ ಅಭಿನಂದನೆಗಳು. ಈ ವಿಜಯವು ಪ್ರತಿ ಭಾರತೀಯರನ್ನೂ ಹೆಮ್ಮೆಪಡುವಂತೆ ಮಾಡಿದೆ ” ಎಂದು ಪ್ರಧಾನಿ ಹೇಳಿದ್ದಾರೆ.

****