Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

20 ವರ್ಷದೊಳಗಿನವಿಶ್ವ ಚಾಂಪಿಯನ್ ಷಿಪ್ ನ 400 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಹಿಮಾ ದಾಸ್ ಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ವರ್ಷದೊಳಗಿನ ಚಾಂಪಿಯನ್ ಷಿಪ್ ನ 400 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಥ್ಲೀಟ್ ಹಿಮಾ ದಾಸ್ ಅವರನ್ನು ಅಭಿನಂದಿಸಿದ್ದಾರೆ.

“20 ವರ್ಷದೊಳಗಿನ ಚಾಂಪಿಯನ್ ಷಿಪ್ ನಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಥ್ಲೀಟ್ ಹಿಮಾ ದಾಸ್ ಅವರ ಬಗ್ಗೆ ಭಾರತವು ಹೆಮ್ಮೆ ಪಡುತ್ತದೆ. ಅವರಿಗೆ ಅಭಿನಂದನೆಗಳು! ಅವರ ಈ ಸಾಧನೆ ಖಂಡಿತವಾಗಿ ಮುಂದಿನ ವರ್ಷಗಳಲ್ಲಿ ಯುವ ಅಥ್ಲೀಟ್ ಗಳಿಗೆ ಸ್ಫೂರ್ತಿ ನೀಡುತ್ತದೆ”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***