ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ 7, ಲೋಕ ಕಲ್ಯಾಣ ಮಾರ್ಗದಲ್ಲಿ ರಕ್ಷಾ ಬಂಧನ ಆಚರಣೆಯ ಕೆಲವು ಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಈ ಹಬ್ಬವು ಜನರ ನಡುವಿನ ಪ್ರೀತಿ ಮತ್ತು ಸಾಮರಸ್ಯದ ಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದರು.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
7, ಲೋಕ ಕಲ್ಯಾಣ್ ಮಾರ್ಗ್ನಲ್ಲಿ ರಕ್ಷಾ ಬಂಧನ ಆಚರಣೆಯ ಕೆಲವು ಸ್ಮರಣೀಯ ಕ್ಷಣಗಳು.
ಈ ಹಬ್ಬವು ಪ್ರೀತಿ ಮತ್ತು ಸಾಮರಸ್ಯದ ಬಂಧಗಳನ್ನು ಮತ್ತಷ್ಟು ಬೆಸೆಯಲಿ.
ಇದು ಸರ್ವರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ.
7, ಲೋಕಕಲ್ಯಾಣ ಮಾರ್ಗದಲ್ಲಿಇಂದಿನ ರಕ್ಷಾ ಬಂಧನ ಆಚರಣೆಯ ಸಂದರ್ಭದಲ್ಲಿ ಹೈ ಫೈ, ನಗು ಮತ್ತು ಇನ್ನೂ ಹೆಚ್ಚಿನದನ್ನು ಪಡೆದೆ.
*****
Some memorable moments from Raksha Bandhan celebrations at 7, Lok Kalyan Marg.
— Narendra Modi (@narendramodi) August 28, 2026
May this festival deepen the bonds of affection and harmony.
May it bring happiness and prosperity to everyone. pic.twitter.com/8vpTrfDeIY
High fives, smiles and more during today’s Raksha Bandhan celebrations at 7, LKM. pic.twitter.com/dMTJHxlVhH
— Narendra Modi (@narendramodi) August 28, 2026