Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

77ನೇ ವಾರ್ಷಿಕೋತ್ಸವ ದಿನದ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್. ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 77ನೇ ವಾರ್ಷಿಕೋತ್ಸವ ದಿನದ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್. ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಸಿ.ಆರ್.ಪಿ.ಎಫ್.ನ 77ನೇ ವಾರ್ಷಿಕೋತ್ಸವ ದಿನದ ಸಂದರ್ಭದಲ್ಲಿ, ನಾವು ನಮ್ಮ ಭದ್ರತಾ ವ್ಯವಸ್ಥೆಯಲ್ಲಿ ಸಿ.ಆರ್.ಪಿ.ಎಫ್. ಸಿಬ್ಬಂದಿಯ ಪ್ರಮುಖ ಪಾತ್ರ ಮತ್ತು ಅವರ ಶೌರ್ಯಕ್ಕೆ ವಂದಿಸುತ್ತೇವೆ,” ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.