Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

8ನೇ ಎಚ್.ಓ.ಎಂ. ಸಮ್ಮೇಳನದಲ್ಲಿ ಪ್ರಧಾನಿ ಭಾಷಣ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು 8ನೇ ಮಿಷನ್ ಮುಖ್ಯಸ್ಥರ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು.

ಈ ವರ್ಷದ ಸಮ್ಮೇಳನದ ಧ್ಯೇಯವಾಕ್ಯ ‘ಸಮರ್ಥ ರಾಜತಂತ್ರ, ಉತ್ಕೃಷ್ಟ ವಿತರಣೆ’ಎಂಬುದಾಗಿತ್ತು.
AKT/HS