ನಮ್ಮ ಯೋಧರಿಗೆ ಸರಿ ಎನಿಸಿದ್ದನ್ನು ಮಾಡುವ ಸಂಪೂರ್ಣ ಸ್ವಾತಂತ್ರ್ಯ ಇದೆ. ಅವರು ತಕ್ಕ ಉತ್ತರ ಕೊಡುತ್ತಿದ್ದಾರೆ ಮತ್ತು ಸೂಕ್ತ ಭಾಷೆಯಲ್ಲಿ ಉತ್ತರ ನೀಡುವುದನ್ನು ಮುಂದುವರಿಸುತ್ತಾರೆ. ನಮಗೆ ನಮ್ಮ ಯೋಧರ ಶೌರ್ಯ, ಎದೆಗಾರಿಕೆಯ ಬಗ್ಗೆ ಹೆಮ್ಮೆ ಇದೆ – ಟೈಮ್ಸ್ ನೌ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ.