ನಾನು ಅಭಿವೃದ್ಧಿಯ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸಿದೆ. ಇದು ನನ್ನ ಬದ್ಧತೆ. ದೇಶದ ಯುವಜನತೆ ಅಭಿವೃದ್ಧಿಯ ಬಗ್ಗೆ ನಂಬಿಕೆ ಇಟ್ಟಿದ್ದಾರೆ. ಎಲ್ಲ ಸಮಸ್ಯೆಗಳಿಗೂ ಈ ಅಭಿವೃದ್ಧಿಯೇ ಪರಿಹಾರವಾಗಿದೆ– ಟೈಮ್ಸ್ ನೌ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ.
ಶೇರ್