ಇಂದು ಭಾರತ ಇಂಧನ ಸಪ್ತಾಹದಲ್ಲಿ ನಮ್ಮನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರೊಂದಿಗಿನ ಭೇಟಿ ಅದ್ಭುತವಾಗಿತ್ತು. ತೈಲ ಮತ್ತು ಅನಿಲದ ಪರಿಶೋಧನೆ ಮತ್ತು ಉತ್ಪಾದನೆಗೆ ಭಾರತವು ಅತ್ಯಂತ ಆಕರ್ಷಕ ಸ್ಥಳವಾಗಿದೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ.