ಅನ್ನಪೂರ್ಣ ದೇವಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
#ViksitBharatKaBudget2025 ಮಹಿಳಾ ಸಬಲೀಕರಣದ ಕಡೆಗೆ ದೃಢನಿಶ್ಚಯ ಹೊಂದಿರುವ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ @narendramodi ಜಿ ಅವರಿಂದ ಉಡುಗೊರೆ! ಹೊಸ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಉದ್ಯಮಿಗಳಾದ 5 ಲಕ್ಷ ಎಸ್‌ಸಿ, ಎಸ್‌ಟಿ ಮಹಿಳಾ ಉದ್ಯಮಿಗಳಿಗೆ ಮುಂದಿನ 5 ವರ್ಷಗಳಲ್ಲಿ 2 ಕೋಟಿ ರೂಪಾಯಿಗಳವರೆಗೆ ಸಾಲ ಲಭ್ಯವಾಗಲಿದೆ.