ಇಂದು ನಮಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಸೌಭಾಗ್ಯ ಸಿಕ್ಕಿದ್ದು, ಅವರ ಮಾತುಗಳು ನಿಜಕ್ಕೂ ನಮಗೆ ಸ್ಫೂರ್ತಿ ನೀಡಿದೆ. ಮುಂಬರುವ ಏಷ್ಯನ್ ಕ್ರೀಡಾಕೂಟವನ್ನು ನಾವು ಎದುರು ನೋಡುತ್ತಿರುವಾಗ, ನಾವು ಇನ್ನೂ ಹೆಚ್ಚಿನ ಪದಕಗಳನ್ನು ಗಳಿಸುವ ಭರವಸೆ ಮತ್ತು ಸಂಕಲ್ಪ ಹೊಂದಿದ್ದೇವೆ.