ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ
ನಾನು ಇಲ್ಲಿ (ಭಾರತದಲ್ಲಿ) ಇರುವುದಕ್ಕೆ ತುಂಬಾ ಹೆಮ್ಮೆಪಡುತ್ತೇನೆ. ನಾನು ವೃತ್ತಿಪರ ರಾಜಕಾರಣಿಯೂ ಅಲ್ಲ, ಒಳ್ಳೆಯ ರಾಜತಾಂತ್ರಿಕನೂ ಅಲ್ಲ, ನನ್ನ ಹೃದಯದಲ್ಲಿರುವುದನ್ನೇ ಹೇಳುತ್ತೇನೆ. ನಾನು ಇಲ್ಲಿ ಕೆಲವು ದಿನಗಳನ್ನು ಕಳೆದೆ ಮತ್ತು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ಬದ್ಧತೆಗಳಿಂದ ಬಹಳಷ್ಟು ಕಲಿತಿದ್ದೇನೆ.