ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣೆಯಲ್ಲಿ ಜಯಗಳಿಸಿ ಮತ್ತು ಭಾರತ ಗಣರಾಜ್ಯಕ್ಕೆ ಪ್ರಧಾನ ಮಂತ್ರಿಯಾಗಿ ಮರು ಆಯ್ಕೆಯಾದ ಘನತೆವೆತ್ತ ನರೇಂದ್ರ ಮೋದಿಯವರಿಗೆ ಅಭಿನಂದನಾ ಸಂದೇಶ.