ಕಿರಿಯಾಕೋಸ್ ಮಿಟ್ಸೋಟಾಕಿಸ್, ಗ್ರೀಸ್ ಪ್ರಧಾನಿ
@narendramodi ಅವರ ಚುನಾವಣಾ ವಿಜಯಕ್ಕಾಗಿ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ವಿಶ್ವದ ಅತಿ ದೊಡ್ಡ ಚುನಾವಣೆಯಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತದ ಜನತೆಗೂ ಅಭಿನಂದನೆಗಳು! ಜಾಗತಿಕ ಸ್ಥಿರತೆ ಮತ್ತು ಸಹಕಾರಕ್ಕಾಗಿ ಭಾರತ ಮತ್ತು ಗ್ರೀಸ್ ಕಾರ್ಯತಂತ್ರದ ಪಾಲುದಾರರಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ.