ಪ್ರಧಾನಿ ಮೋದಿಯವರ ನೀತಿಗಳಿಂದ ಭಾರತ ಪ್ರಗತಿಯಲ್ಲಿದೆ. 140 ಕೋಟಿ ಭಾರತೀಯರು ಪ್ರಧಾನಿ ಮೋದಿ ಮೇಲೆ ನಂಬಿಕೆ ಇಟ್ಟಿದ್ದಾರೆ. ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ.