ಭಾರತದ ಜನರು ತಮ್ಮ ಪ್ರಜಾಸತ್ತಾತ್ಮಕ ವೃತ್ತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಪಕ್ಷಕ್ಕೆ ಚುನಾವಣೆಯಲ್ಲಿ ಜಯ ತಂದುಕೊಟ್ಟಿದ್ದಾರೆ. ನಮ್ಮ ಜನರ ಅನುಕೂಲಕ್ಕಾಗಿ ನಮ್ಮ ದ್ವಿಪಕ್ಷೀಯ ಸಂಬಂಧಗಳು ಮತ್ತು ಸಹಕಾರವನ್ನು ಬಲಪಡಿಸಲು ನಾವು ಆಶಿಸುತ್ತೇವೆ.