ಕೋವಿಡ್ ವಿರುದ್ಧದ ಹೋರಾಟದಲ್ಲಿ ಸಹಾಯ ಮಾಡಲು ಕೆರಿಬಿಯನ್ ದ್ವೀಪಗಳೊಂದಿಗೆ 5 ಲಕ್ಷ ಅಸ್ಟ್ರಾಜೆನೆಕಾ ಲಸಿಕೆಗಳನ್ನು ಉದಾರವಾಗಿ ಮತ್ತು ನಿಸ್ವಾರ್ಥವಾಗಿ ಹಂಚಿಕೊಂಡಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು.