ಝೆರೋಧಾ ಸಹ ಸಂಸ್ಥಾಪಕ ನಿಖಿಲ್ ಕಾಮತ್
ನಮ್ಮ ಉದ್ಯಮ ಮತ್ತು ವ್ಯವಹಾರದ ಬಗ್ಗೆ ಪ್ರಧಾನಿ ಮೋದಿಯವರ ಬಳಿ ಇಂತಹ ಕಣಕಣದ  ಮಾಹಿತಿ ಇರುವುದು ಮನಸ್ಸಿಗೆ ಮುದ ನೀಡುತ್ತದೆ. ಅವರು ಉದ್ಯಮಿಗಳ ಮೇಲೆ ಕೇಂದ್ರೀಕರಿಸುತ್ತಿದ್ದಾರೆ ಮತ್ತು ದೇಶದಲ್ಲಿ ಉದ್ಯಮಶೀಲತೆಯನ್ನು ಹೇಗೆ ಬೆಳೆಸಬೇಕು ಎಂಬುದು ಸ್ಪಷ್ಟವಾಗಿ ಪ್ರತ್ಯಕ್ಷವಾಗಿದೆ.