ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರೇ, ನನಗೆ ಹೆಮ್ಮೆಯೆನಿಸುತ್ತಿದೆ. ನಿಮಗೆ ಮತ್ತು ನೀವು ಪ್ರತಿನಿಧಿಸುತ್ತಿರುವ ಭಾರತೀಯ ಪ್ರಜೆಗಳಿಗೆಲ್ಲ ಪ್ರಣಾಮಗಳು. ನಿಮ್ಮ ಸಾಧನೆ ಬಹಳ ದೊಡ್ಡದು. ಭಾರತವಿಂದು ವಿಶ್ವದಲ್ಲಿ ಅತಿ ಶೀಘ್ರವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ.