ದೀಪಿಕಾ ಪಡುಕೋಣೆ, ನಟಿ
ಅದ್ಭುತ ಜಿ20 ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಅಭಿನಂದನೆಗಳು! ನಮ್ಮ ರಾಷ್ಟ್ರದ ಸಾಮರ್ಥ್ಯವನ್ನು ಜಗತ್ತಿಗೆ ಪ್ರದರ್ಶಿಸುವ ಗಮನಾರ್ಹ ಸಾಧನೆ. ಜಾಗತಿಕ ಕ್ರಿಯೆಯನ್ನು ಸಜ್ಜುಗೊಳಿಸುವ, ಒಗ್ಗಟ್ಟನ್ನು ಬಲಪಡಿಸುವ ಮತ್ತು ಉಜ್ವಲ ಭವಿಷ್ಯಕ್ಕೆ ದಾರಿ ಮಾಡುವ ನಮ್ಮ ಸಾಮರ್ಥ್ಯಕ್ಕೆ ನಿಜವಾದ ಪುರಾವೆಯಾಗಿದೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ