ನವಾಜ್ ಷರೀಫ್, ಪಾಕಿಸ್ತಾನದ ಮಾಜಿ ಪ್ರಧಾನಿ
ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಮೋದಿ ಜಿ (@narendramodi) ಅವರಿಗೆ ನನ್ನ ಹಾರ್ದಿಕ ಶುಭಾಶಯಗಳು. ಇತ್ತೀಚಿನ ಚುನಾವಣೆಗಳಲ್ಲಿ ನಿಮ್ಮ ಪಕ್ಷದ ಯಶಸ್ಸು ನಿಮ್ಮ ನಾಯಕತ್ವದಲ್ಲಿ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ನಾವು ದ್ವೇಷವನ್ನು ಭರವಸೆಯೊಂದಿಗೆ ಬದಲಾಯಿಸೋಣ ಮತ್ತು ದಕ್ಷಿಣ ಏಷ್ಯಾದ ಎರಡು ಶತಕೋಟಿ ಜನರ ಭವಿಷ್ಯವನ್ನು ರೂಪಿಸುವ ಅವಕಾಶವನ್ನು ಬಳಸಿಕೊಳ್ಳೋಣ.