ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಪ್ರಧಾನಿ
ಸತತ ಮೂರನೇ ಅವಧಿಗೆ ಮತ್ತೊಮ್ಮೆ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಇಸ್ರೇಲ್ ನಡುವಿನ ಸ್ನೇಹವು ಹೊಸ ಎತ್ತರಕ್ಕೆ ಏರುತ್ತಲೇ ಇರಲಿ. ಬಧಾಯಿ ಹೋ !