ಮಾನ್ಯ ಪ್ರಧಾನ ಮಂತ್ರಿ ಶ್ರೀ @narendramodi ಜಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು, ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಘನತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಐತಿಹಾಸಿಕ ನಿರ್ಧಾರಕ್ಕಾಗಿ ಮಾನ್ಯ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ @nsitharaman ಜಿ ಅವರಿಗೂ ಸಹ ಪ್ರಾಮಾಣಿಕ ಕೃತಜ್ಞತೆಗಳು.