ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ಅಭಿವೃದ್ಧಿ ಹೊಂದಲಿದೆ ಮತ್ತು ಇಲ್ಲಿ ಹೂಡಿಕೆ ಮಾಡಲು ಇದು ಸರಿಯಾದ ಸಮಯ ಎಂದು ನಮಗೆ ತಿಳಿದಿದೆ. ಜಗತ್ತಿಗೆ #MakeinIndia ದಂತಹ ಕಾರ್ಯಕ್ರಮದ ಅಗತ್ಯವಿದೆ.