ಭಾರತದ ಪ್ರಧಾನ ಮಂತ್ರಿಯಾಗಿ, ನೀವು (ಪ್ರಧಾನಿ ಮೋದಿ) ನಮ್ಮ ಜನರ ನಡುವಿನ ಶತಮಾನಗಳಷ್ಟು ಹಳೆಯ ಸ್ನೇಹವನ್ನು ಮತ್ತಷ್ಟು ಬಲಪಡಿಸುತ್ತೀರಿ ಹಾಗೂ ರಷ್ಯಾ ಮತ್ತು ಭಾರತದ ನಡುವಿನ ವಿಶೇಷವಾದ ವ್ಯೂಹಾತ್ಮಕ ಸಹಭಾಗಿತ್ವದ ಸರ್ವತೋಮುಖ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವಿರಿ ಎಂಬ ವಿಶ್ವಾಸ ನನಗಿದೆ.