ಶ್ರೀ ಧರ್ಮೇಂದ್ರ ಪ್ರಧಾನ್, ಶಿಕ್ಷಣ ಸಚಿವರು
ಈ ಬಜೆಟ್ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಮನೋಭಾವಕ್ಕೆ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಸಮಗ್ರ ಮತ್ತು ಕಲ್ಯಾಣ-ಆಧಾರಿತ ಬಜೆಟ್‌ಗಾಗಿ ನಾನು ಮಾನ್ಯ ಪ್ರಧಾನ ಮಂತ್ರಿಗಳು ಮತ್ತು ಮಾನ್ಯ ಹಣಕಾಸು ಸಚಿವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇದು ದೇಶದ ಜನರ ಜೀವನದಲ್ಲಿ ಸ್ಥಿರತೆ, ಅವಕಾಶ ಮತ್ತು ಸಮೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಿದೆ.