ಶ್ರೀ ಪಿಯೂಷ್ ಗೋಯಲ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು
ಪ್ರಧಾನಿ @NarendraModi ಅವರ ನಿರ್ಣಾಯಕ ನಾಯಕತ್ವದ #ViksitBharatBudget, ಜಾಗತಿಕ ಆರ್ಥಿಕ ಶಕ್ತಿ ಕೇಂದ್ರವಾಗಿ ಹೊರಹೊಮ್ಮುತ್ತಿರುವ ಭಾರತವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.