ನಾನು ನಿಮ್ಮ (ಪ್ರಧಾನಿ ನರೇಂದ್ರ ಮೋದಿ) ಪ್ರಗತಿಯನ್ನು ಬಹಳ ಮೆಚ್ಚುಗೆಯಿಂದ ನೋಡುತ್ತಲೇ ಇದ್ದೇನೆ. ನೀವು ಇದೀಗ ಪ್ರಬಲ ರಾಜಕೀಯ ಸ್ಥಾನ ಮತ್ತು ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿರುವ ವಿಶ್ವದ ಕೆಲವೇ ಸರ್ಕಾರಗಳಲ್ಲಿ ಒಂದನ್ನು ಮುನ್ನಡೆಸುತ್ತಿರುವಿರಿ. ಈ ದೇಶದಲ್ಲಿ ನೀವು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತುಂಬಾ ಹೆಮ್ಮೆಪಡಬೇಕು.