ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ದೇಶಾದ್ಯಂತ ಇರುವ ಎಲ್ಲ ಕ್ರೀಡಾ ಪ್ರೇಮಿಗಳಿಗೆ ಅಭಿನಂದನೆ ಸಲ್ಲಿಸಿದ್ದು, ನಮ್ಮ ಸಮಾಜದಲ್ಲಿ ಕ್ರೀಡೆ ಮತ್ತು ಕ್ರೀಡಾ ಮನೋಭಾವ ಸದಾ ಪ್ರಕಾಶಿಸುತ್ತಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೋ ಒಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಪಂದ್ಯದಲ್ಲಿ ರಜತ ಪದಕ ಗೆದ್ದ ಭಾರತದ ಪಿ.ವಿ. ಸಿಂಧು ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೋ ಒಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ನಲ್ಲಿ ಜಯ ಸಾಧಿಸಿದ ಭಾರತದ ಶಟ್ಲರ್ ಪಿ.ವಿ. ಸಿಂಧು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೋ ಒಲಿಂಪಿಕ್ಸ್ ನ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಸಾಕ್ಷಿ ಮಲಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಯು.ಕೆ. ಪ್ರಧಾನಮಂತ್ರಿ ಥೆರೆಸಾ ಮೇ ಅವರೊಂದಿಗೆ ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ತಮ್ಮ ಹೊಸ ಜವಾಬ್ದಾರಿ ವಹಿಸಿಕೊಂಡ ಮೇ ಅವರಿಗೆ ಪ್ರಧಾನಮಂತ್ರಿಯವರು ಅಭಿನಂದನೆ ಸಲ್ಲಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್ ಡಮ್ ನ ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಥೆರೆಸಾ ಮೇ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಪ್ರಧಾನಮಂತ್ರಿಯವರು, ಭಾರತ ಮತ್ತು ಯು.ಕೆ. ಬಾಂಧವ್ಯ ಬಲಪಡಿಸಲು ಶ್ರೀ ಡೇವಿಡ್ ಕೆಮರಾನ್ ಅವರು ...