ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ಕ್ರಾಮ್ ಜೆಟ್ ರಾಕೆಟ್ ಎಂಜಿನ್ ನ ಯಶಸ್ವೀ ಪರೀಕ್ಷೆ ನಡೆಸಿದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
"ಸತ್ಯಭಾಮಾಸ್ಯಾಟ್" ಉಪಗ್ರಹ ನಿರ್ಮಾಣದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ತಂಡ ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.