ಪಿಎಂಇಂಡಿಯಾ
ಗೋರಖ್ ನಾಥ ಮಂದಿರಕ್ಕೆ ಭೇಟಿ,ಗೋರಖ್ಪುರ ರಸಗೊಬ್ಬರ ಕಾರ್ಖಾನೆ ಮತ್ತು ಎಐಐಎಂಎಸ್ ಶಿಲಾಫಲಕಗಳ ಅನಾವರಣ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಅಡಿಯಲ್ಲಿ (ಪಿ.ಎಂ.ಎಸ್.ಎಸ್.ವೈ.) ನೂತನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎ.ಐ.ಐ.ಎಂ.ಎಸ್.) ಸ್ಥಾಪನೆಗೆ ತನ್ನ ಅನುಮೋದನೆ ...