ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸೌರಾಷ್ಟ್ರ ನರ್ಮದಾ ನೀರಾವರಿ (ಸವುನಿ) ಯೋಜನೆಯನ್ನು ಉದ್ಘಾಟಿಸುವ ಸಲುವಾಗಿ ಗುಜರಾತ್ ನ ಸನೋಸರದಲ್ಲಿ ಫಲಕದ ಅನಾವರಣ ಮಾಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಸಾರಂಗಪುರದಲ್ಲಿ ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.