ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಹಾಕಿರುವ ಅಂಕಿತಕ್ಕೆ ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ.
ಮೊಜಾಂಬಿಕ್, ದಕ್ಷಿಣ ಆಫ್ರಿಕಾ, ತಾಂಜೇನಿಯಾ ಮತ್ತು ಕೀನ್ಯಾಗೆ ತೆರಳುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಯ ಪಠ್ಯ ಈ ಕೆಳಗಿನಂತಿದೆ.