ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಸಾರಂಗಪುರದಲ್ಲಿ ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ನಾಳೆ ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ತರುವಾಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಸಾರಂಗಪುರಕ್ಕೆ ತೆರಳಿ ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 77ನೇ ವಾರ್ಷಿಕೋತ್ಸವ ದಿನದ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್. ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಾರ್ಗಿಲ್ ವಿಜಯ ದಿವಸದಂದು ಭಾರತಕ್ಕಾಗಿ ಹೋರಾಡಿದ ಎಲ್ಲ ವೀರ ಯೋಧರಿಗೆ ತಲೆ ಬಾಗಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಕ್ರಾಂತಿಕಾರಿ ಚಂದ್ರಶೇಖರ ಆಜಾದ್ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.