ಪಿಎಂಇಂಡಿಯಾ
ಬಾಂಗ್ಲಾದೇಶದ ಗೃಹ ಸಚಿವ ಶ್ರೀ ಅಸಾದುಜ್ಜಾಮಾನ್ ಖಾನ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನಿಂದು ಭೇಟಿ ಮಾಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪೆಟ್ರಾಪೊಲೆಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಅನ್ನು ಜಂಟಿಯಾಗಿ ಉದ್ಘಾಟಿಸಿದರು.