ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರವಾಹ ಪೀಡಿತ ಉತ್ತರಪ್ರದೇಶ, ಬಿಹಾರ, ಉತ್ತರಾಖಂಡ್, ರಾಜಾಸ್ತಾನ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ರಕ್ಷಣೆ ಮತ್ತು ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದಲ್ಲಿ ಸಿ.ಆರ್.ಪಿ.ಎಫ್. ಯೋಧರ ಜೀವ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.