ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುಇಂದು, 70ನೇ ಸ್ವಾತಂತ್ರ್ಯದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಮೇಲಿನಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ದೆಹಲಿಯ ತಮ್ಮ ನಿವಾಸದಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳಿಂದ ಆಗಮಿಸಿದ ಪ್ರಧಾನರುಗಳನ್ನು ಸ್ವಾಗತಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿಂದು ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳನ್ನು ಬರಮಾಡಿಕೊಂಡರು.