Search

ಪಿಎಂಇಂಡಿಯಾಪಿಎಂಇಂಡಿಯಾ

  • ರಾಷ್ಟ್ರೀಯ ಕ್ರೀಡಾ ದಿನದಂದು ಪ್ರಧಾನಮಂತ್ರಿಯವರ ಸಂದೇಶ

    Aug 29, 2016

    ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ದೇಶಾದ್ಯಂತ ಇರುವ ಎಲ್ಲ ಕ್ರೀಡಾ ಪ್ರೇಮಿಗಳಿಗೆ ಅಭಿನಂದನೆ ಸಲ್ಲಿಸಿದ್ದು, ನಮ್ಮ ಸಮಾಜದಲ್ಲಿ ಕ್ರೀಡೆ ಮತ್ತು ಕ್ರೀಡಾ ಮನೋಭಾವ ಸದಾ ಪ್ರಕಾಶಿಸುತ್ತಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Loading... Loading