ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು, ಲೋಕಸಭೆಯಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಿದರು. ಚರ್ಚೆಗೆ ಚೈತನ್ಯ ತುಂಬಿದ ಮತ್ತು ಒಳನೋಟ ಬೀರುವಂಥ ಅಂಶಗಳನ್ನು ಹಂಚಿಕೊಂಡ ವಿವಿಧ ಸದಸ್ಯರಿಗೆ ಅವರು ಧನ್ಯವಾದ ಅರ್ಪಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ೧೯.೯.೨೦೧೬ರಂದು ಬಿಹಾರದ ಮಧುಬನಿ ಜಿಲ್ಲೆಯ ಬೆನ್ನಿಪಟ್ಟಿಯ ಬಳಿ ನಡೆದ ಬಸ್ ಅಪಘಾತ ಹಾಗೂ ೨೦.೯.೨೦೧೬ರಂದು ಪಂಜಾಬ್ನ ಅಮೃತಸರ ಜಿಲ್ಲೆ, ಅಠಾರಿಯ ಮುಹಾವಾ ಗ್ರಾಮದ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು ಮತ್ತು ಗಾಯಗೊಂಡ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಉಪ ರಾಷ್ಟ್ರಪತಿ ಶ್ರೀ ಹಮೀದ್ ಅನ್ಸಾರಿ ಅವರು ಬರೆದಿರುವ ಕೃತಿ "ಸಿಟಿಜನ್ ಅಂಡ್ ಸೊಸೈಟಿ'' ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಪ್ಟೆಂಬರ್ 7ರಿಂದ ಆರಂಭವಾಗಲಿರುವ ರಿಯೋ 2016 ಪ್ಯಾರಾಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್ ಗಳಿಗೆ ಶುಭ ಕೋರಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2016ರ ಜೂನ್ 20ರಂದು ಸರ್ಕಾರ ಪ್ರಕಟಿಸಿದ್ದ ಎಫ್.ಡಿ.ಐ. ನೀತಿಯ ತಿದ್ದುಪಡಿಗಳಿಗೆ ಪೂರ್ವಾನ್ವಯವಾಗಿ ತನ್ನ ಅನುಮೋದನೆ ನೀಡಿದೆ.
ನನ್ನೊಲವಿನ ದೇಶವಾಸಿಗಳೇ, ನಮಸ್ಕಾರ. ನಾಳೆ ಆಗಸ್ಟ್ 29 ಹಾಕಿ ಆಟದ ಮೋಡಿಗಾರ, ಧ್ಯಾನ್ ಚಂದ್ ಜೀ ಅವರ ಹುಟ್ಟುಹಬ್ಬ. ಈ ದಿನವನ್ನು ದೇಶದೆಲ್ಲೆಡೆ ರಾಷ್ಟ್ರೀಯ ಕ್ರೀಡಾ ದಿವಸವಾಗಿ ಆಚರಿಸಲಾಗುತ್ತದೆ.
ಮುಂಬರುವ 2020, 2024 ಮತ್ತು 2028ರ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಸಮರ್ಥವಾಗಿ ಸ್ಪರ್ಧಿಸಲು ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಕಾರ್ಯಪಡೆಯನ್ನು ರಚಿಸುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮಂತ್ರಿ ಪರಿಷತ್ತಿನ ಸಭೆಯಲ್ಲಿ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಲಯಾಳಂ ಹೊಸ ವರ್ಷದ ಮೊದಲ ಮಾಸ ಚಿಂಗಮ್ ಆರಂಭದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬ್ಯಾಂಕೇತರ ಹಣಕಾಸು ಸಂಸ್ಥೆಗಳಲ್ಲಿ (ಎನ್.ಬಿ.ಎಫ್.ಸಿ.ಗಳು) ವಿದೇಶೀ ಬಂಡವಾಳ ಹೂಡಿಕೆಗಾಗಿ ನಿಯಂತ್ರಣಗಳಿಗೆ ತಿದ್ದುಪಡಿ ಮಾಡಲು ತನ್ನ ಅನುಮೋದನೆ ನೀಡಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪಂಚಕುಲದ ಮಾನಸದೇವಿ ಸಮುಚ್ಚಯ(ಎಂಡಿಸಿ)ದಲ್ಲಿ 60 ಮೀಟರ್ ಗಳ ಹೊರ ಮುಖ್ಯ ರಸ್ತೆ ನಿರ್ಮಾಣಕ್ಕಾಗಿ ಚಂಡೀಗಢದಲ್ಲಿರುವ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣೆ ಸಂಶೋಧನಾ ಕೇಂದ್ರ(ಐಐಎಸ್ ಡಬ್ಲ್ಯುಸಿ)ಕ್ಕೆ ...