ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಪ್ಟೆಂಬರ್ 7ರಿಂದ ಆರಂಭವಾಗಲಿರುವ ರಿಯೋ 2016 ಪ್ಯಾರಾಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್ ಗಳಿಗೆ ಶುಭ ಕೋರಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜನ್ಮಾಷ್ಟಮಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. “ಜಯ ಶ್ರೀ ಕೃಷ್ಣ! ಎಲ್ಲರಿಗೂ ಜನ್ಮಾಷ್ಟಮಿಯ ಶುಭಕಾಮನೆಗಳು.” , ಎಂದು ಪ್ರಧಾನಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಕ್ಷಾ ಬಂಧನದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಲಯಾಳಂ ಹೊಸ ವರ್ಷದ ಮೊದಲ ಮಾಸ ಚಿಂಗಮ್ ಆರಂಭದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ.