ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರವಾಹ ಪೀಡಿತ ಉತ್ತರಪ್ರದೇಶ, ಬಿಹಾರ, ಉತ್ತರಾಖಂಡ್, ರಾಜಾಸ್ತಾನ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ರಕ್ಷಣೆ ಮತ್ತು ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕಲಿಕೋ ಪೌಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂನ ಕೋಕ್ರಜಾರ್ ನಲ್ಲಿ ನಡೆದ ದಾಳಿಯನ್ನು ಬಲವಾಗಿ ಖಂಡಿಸಿದ್ದು, ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಬಲಾ ವಾದಕ ಪಂಡಿತ್ ಲಚ್ಚು ಮಹಾರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಲೇಖಕಿ ಹಾಗೂ ಭಾರತದ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಮಹಾಶ್ವೇತಾ ದೇವಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮ್ಯೂನಿಕ್ ದಾಳಿಯಲ್ಲಿ ಉಂಟಾಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.