ಪಿಎಂಇಂಡಿಯಾ
ಫ್ರಾನ್ಸ್ ರಕ್ಷಣಾ ಸಚಿವ ಘನತೆವೆತ್ತ ಶ್ರೀ ಜೀನ್ ವೈವೆಸ್ ಲಿ ಡ್ರಿಯಾನ್ ಅವರು ದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ಮತ್ತು ಯು.ಎಸ್. ವಾಣಿಜ್ಯ ಕಾರ್ಯದರ್ಶಿ ಪೆನ್ನಿ ಪ್ರಿಟ್ಜಕರ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಸಿಂಗಾಪೂರದ ಉಪ ಪ್ರಧಾನಮಂತ್ರಿ ಶ್ರೀ ಥರ್ಮನ್ ಷಣ್ಮುಖರತ್ನಮ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ನವ ದೆಹಲಿಯಲ್ಲಿ ಆಡಳಿತ ಪರವಾದ ಮತ್ತು ಸಕಾಲದಲ್ಲಿ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ ನಡೆದ ಹದಿನಾಲ್ಕನೇ ಸಂವಾದದ ಅಧ್ಯಕ್ಷತೆ ವಹಿಸಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಮುಖ ಮೂಲಸೌಕರ್ಯ ವಲಯಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನ ಶ್ರೀ ಓಮರ್ ಅಬ್ದುಲ್ಲಾ, ಐ.ಎನ್.ಸಿ.ಯ ಗುಲಾಮ್ ಅಹ್ಮದ್ ಮಿರ್, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ ನ ಶ್ರೀ ಹಕೀಂ ಮೊಹಮದ್, ಸಿಪಿಎಂ ನ ಶ್ರೀ ಎಂ.ವೈ. ತರ್ಗಮಿ, ಡೆಮೋಕ್ರಾಟಿಕ್ ಪಾರ್ಟಿ ನ್ಯಾಷನಲಿಸ್ಟ್ ನ ಶ್ರೀ ...
ನೇಪಾಳದ ಉಪ ಪ್ರಧಾನಮಂತ್ರಿ ಹಾಗೂ ಗೃಹ ವ್ಯವಹಾರಗಳ ಖಾತೆ ಸಚಿವ ಶ್ರೀ ಬಿಮಲೇಂದ್ರ ನಿಧಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ರಷ್ಯಾ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ರೊಗೋಜಿನ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ದೆಹಲಿಯ ತಮ್ಮ ನಿವಾಸದಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳನ್ನು ಬರಮಾಡಿಕೊಂಡರು.
ಸಮರ್ಥವಾಗಿ ಭಾರತದ ಜನರೊಂದಿಗೆ ಸಂಪರ್ಕ ಹೊಂದಲು ತಮ್ಮ ಸಂದರ್ಭಗಳು ಮತ್ತು ಸುತ್ತಲಿನ ವಾತಾವರಣಕ್ಕೆ ಸಂವೇದನಾಶೀಲರಾಗಿರುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಯುವ ಐ.ಎ.ಎಸ್. ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ.