ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಕೌಶಲ ಅಭಿವೃದ್ಧಿಯ ಸಹಕಾರಕ್ಕಾಗಿ ಸ್ವಿಸ್ ಒಕ್ಕೂಟದ ಶಿಕ್ಷಣ, ಸಂಶೋಧನೆ ಮತ್ತು ನಾವಿನ್ಯತೆಯ ಸರ್ಕಾರಿ ನಿರ್ದೇಶನಾಲಯ ಮತ್ತು ಭಾರತದ ನಡುವೆ ಸಹಿ ಹಾಕಲಾಗಿರುವ ತಿಳಿವಳಿಕೆ ಒಪ್ಪಂದಕ್ಕೆ ಪೂರ್ವಾನ್ವಯವಾಗಿ ...